ಸುಳ್ಯ: ವ್ಯಾನ್ ಮತ್ತು ಕಾರಿನ ನಡುವೆ ಭೀಕರ ಅಪಘಾತ !!!      

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 16. ಸುಳ್ಯದಿಂದ ಗುತ್ತಿಗಾರಿಗೆ ಬರುತ್ತಿದ್ದ ವ್ಯಾನ್ ಮತ್ತು ಸುಳ್ಯದ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಸಂಭವಿಸಿದ ಘಟನೆ ನಡೆದಿದೆ.

ಡಿಕ್ಕಿಯಾದ ರಭಸಕ್ಕೆ ವಾಹನ ಜಖಂಗೊಂಡಿದ್ದು, ಕಾರು ಚಾಲಕ ಬೆಟ್ಟ ಮರಿಯಪ್ಪ ಎಂಬವರ ಕೈಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

 

 

Scroll to Top