(ನ್ಯೂಸ್ ಕಡಬ) newskadaba.com ಶ್ರೀನಗರ, ಡಿ. 16. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿರುವ ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ನಾಗರಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.
ಪೊಲೀಸರು, ರಕ್ಷಣಾ ಪಡೆಗಳು ಮತ್ತು ನಾಗರಿಕ ಆಡಳಿತ ಅಧಿಕಾರಿ ಸ್ಥಳದಲ್ಲಿದ್ದರು ಎಂದು ಸೇನಾ ಘಟಕ ಮಾಹಿತಿ ನೀಡಿದೆ.