ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ 64ನೇ ಜನ್ಮದಿನದ ಸಂಭ್ರಮ

(ನ್ಯೂಸ್ ಕಡಬ) newskadaba.com ರಾಮನಗರ, ಡಿ. 16. ಇಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ 64ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಜನ್ಮ ದಿನದ ಸಂಭ್ರಮಕ್ಕಾಗಿ ಜೆಡಿಎಸ್ ಪಂಚರತ್ನ ರಥಯಾತ್ರೆ ಹಮ್ಮಿಕೊಂಡಿದ್ದು, ರಾಮನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಇವರಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು, ನಾಯಕರುಗಳು ಶುಭಾಶಯಗಳನ್ನು ಕೋರಿದ್ದಾರೆ.


ಇನ್ನೊಂದೆಡೆ ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಜನ್ಮದಿನಕ್ಕೆ ಶುಭಕೋರಿದರು..

error: Content is protected !!

Join the Group

Join WhatsApp Group