(ನ್ಯೂಸ್ ಕಡಬ) newskadaba.com ಮೈಸೂರು, ಡಿ. 17. ಮೈಸೂರಿನ ಜನರ ನಿದ್ದೆಗೆಡಿಸಿದ್ದ ಮತ್ತೊಂದು ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಕಳೆದ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡು ಜನರಲ್ಲಿ ಭೀತಿ ಉಂಟು ಮಾಡಿತ್ತು ಎನ್ನಲಾಗಿದೆ.
ಬೋನಿಗೆ ಬಿದ್ದ ಚಿರತೆ ➤ ನಿಟ್ಟುಸಿರು ಬಿಟ್ಟ ಸ್ಥಳೀಯರು