ನಿಯಂತ್ರಣ ತಪ್ಪಿ ಆಟೋ ಪಲ್ಟಿ  ➤ ಚಾಲಕ ಪರಾರಿ..!!!                          

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 17. ವೇಗವಾಗಿ ಬಂದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸುಮ್ಮನಹಳ್ಳಿ ಬಳಿ ಸಂಭವಿಸಿದೆ.

ಪಲ್ಟಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದ್ದು, ಘಟನೆ ವೇಳೆ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದುಬಂದಿದೆ. ಗಾಡಿ ಪಲ್ಟಿಯಾಗುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರಿಗೆ ಹೆದರಿದ ಆಟೋ ಡ್ರೈವರ್, ಆಟೋ ಸಹಿತ ಪರಾರಿಯಾಗಿದ್ದಾನೆ ಎನ್ನಲಾಗಿದೆ.

Also Read  ನೀರಿನ ದರ ಏರಿಕೆ..!   ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ..!    

error: Content is protected !!
Scroll to Top