ಧಗಧಗನೆ ಹೊತ್ತಿ ಉರಿದ ಕಾರು !

(ನ್ಯೂಸ್ ಕಡಬ) newskadaba.com  ಶಿವಮೊಗ್ಗ , ಡಿ 18 : ಚಲಿಸುತ್ತಿದ್ದ ಡಸ್ಟರ್ ಕಾರೊಂದರಲ್ಲಿ ದಿಢೀರ್ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ  ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬೀರನಕೆರೆ ಹಾಗೂ ಕುಂಚೇನಹಳ್ಳಿ ಗ್ರಾಮಗಳ ಸಡುವಿನ ಸವಳಂಗ ರಸ್ತೆಯಲ್ಲಿ ಸಂಭವಿಸಿದೆ.

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ, ಕಾರಲ್ಲಿದ್ದವರು ಹೊರ ಬಂದಿದ್ದಾರೆ. ಇದರಿಂದ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಸದರಿ ಕಾರು ಶಿವಮೊಗ್ಗ ನಗರದ ಮಾರ್ಗವಾಗಿ ಶಿಕಾರಿಪುರದೆಡೆಗೆ  ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

Also Read  ಬಟ್ಟೆ, ಮೊಬೈಲ್, ಚಿನ್ನದಂಗಡಿ ಮುಚ್ಚುವಂತೆ ಸರಕಾರದಿಂದ ಸುತ್ತೋಲೆ ➤ ಕಡಬ ವ್ಯಾಪ್ತಿಯ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಚ್ಚುವಂತೆ ಎಸ್ಐ ರುಕ್ಮನಾಯ್ಕ್ ಮನವಿ

error: Content is protected !!
Scroll to Top