ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿದ ಭೂಪ

(ನ್ಯೂಸ್ ಕಡಬ) newskadaba.com  ಜೈಪುರ, ಡಿ.18   ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ದಾ ವಾಲಕರ್ ಹತ್ಯೆ ಪ್ರಕರಣವನ್ನೇ ಹೋಲುವ ಮತ್ತೊಂದು ಪ್ರಕರಣ ರಾಜಸ್ಥನದ ಜೈಪುರದಲ್ಲಿ ಸಂಭವಿಸಿದೆ.

ವ್ಯಕ್ತಿಯೊಬ್ಬ ತನ್ನ ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ ಇಲ್ಲಿಗೆ ಸಮೀಪದ ಹೆದ್ದಾರಿಯ ವಿವಿಧೆಡೆ ಎಸೆದ ಘಟನೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಸರೋಜ್ ಶರ್ಮಾ (65) ಎಂದು ಗುರುತಿಸಲಾಗಿದೆ.

ಆರೋಪಿಯನ್ನು ಅಂಜು ಶರ್ಮಾ ಅಲಿಯಾಸ್ ಅಚಿಂತ್ಯ ಗೋವಿಂದ ದಾಸ್ (33) ಎಂದು ಗುರುತಿಸಲಾಗಿದೆ.

Also Read  Weight Loss Tips; ಈ ಟಿಪ್ಸ್ ಫಾಲೋ ಮಾಡಿದಲ್ಲಿ ತೂಕ ಇಳಿಕೆ ಮತ್ತಷ್ಟು ಸುಲಭ..!

 

error: Content is protected !!
Scroll to Top