➤ 2023ರಲ್ಲಿ ದೇಶದಲ್ಲಿ ಮೊದಲ ಹೈಡ್ರೋಜನ್ ರೈಲು ಸಂಚಾರ ➤ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರು: ಮುಂದಿನ ವರ್ಷ ದೇಶದಲ್ಲಿ ಮೊದಲ ಹೈಡ್ರೋಜನ್​ ರೈಲು ಸಂಚರಿಸಲಿದೆ. ಇನ್ನು ಬುಲೆಟ್ ರೈಲು ಬೋಗಿಗಳ ನಿರ್ಮಾಣ ವೇಗಗತಿಯಲ್ಲಿ ಸಾಗುತ್ತಿದ್ದು, ಶೀಘ್ರವೇ ಮುಂಬೈ-ಅಹ್ಮದಾಬಾದ್ ನಡುವೆ ಮೊದಲ ಬುಲೆಟ್ ರೈಲು ಸಂಚಾರ ಮಾಡಲಿದೆ ಎಂದು ಕೇಂದ್ರ ರೈಲ್ವೇ ಮತ್ತು ಐಟಿ ಇಲಾಖೆ ಸಚಿವ ಅಶ್ವಿನ್ ವೈಷ್ಣವ್ ಹೇಳಿದರು.

ಅವರು ಬೆಂಗಳೂರಿನ ವಸಂತನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಹೈಡ್ರೋಜನ್, ಬುಲೆಟ್ ರೈಲಿನ ಬಗ್ಗೆ ಮಾತನಾಡಿದ್ದಾರೆ.

error: Content is protected !!

Join the Group

Join WhatsApp Group