ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು     

(ನ್ಯೂಸ್ ಕಡಬ) newskadaba.com   ಬಳ್ಳಾರಿ, ಡಿ.19   ರಸ್ತೆ ದಾಟುವ ವೇಳೆ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬಳ್ಳಾರಿಯಲ್ಲಿ ಸಂಭವಿಸಿದೆ.

ಮೃತ ವಿದ್ಯಾರ್ಥಿಗಳನ್ನು ಕನಕರಾಜು (19), ಶಂಕರ (18) ನಾಗೇನಹಳ್ಳಿ ಹೊನ್ನೂರ (22) ಎಂದು ಗುರುತಿಸಲಾಗಿದೆ. ಕಲಬುರಗಿಗೆ ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

 

error: Content is protected !!
Scroll to Top