ಅಕ್ರಮ ಮದ್ಯ ಸೇವಿಸಿ ದುರಂತ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com  ಬಿಹಾರ , ಡಿ 19 :  ಬಿಹಾರದಲ್ಲಿ ಅಕ್ರಮ ಮದ್ಯ ಸೇವಿಸಿ ಇದುವರೆಗೆ 70 ಮಂದಿ ಮೃತಪಟ್ಟಿದ್ದಾರೆ. ಈ ಸಂಬಂಧ ಎಸ್ ಐಟಿ ಅಧಿಕಾರಿಗಳ ತಂಡ ಮದ್ಯ ಕಳ್ಳಸಾಗಣೆದಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ಬಂಧಿತನನ್ನು ಅಖಿಲೇಶ್ ಕುಮಾರ್ ಯಾದವ್ ಅಲಿಯಾಸ್ ಅಖಿಲೇಶ್ ರೈ ಎಂದು ಗುರುತಿಸಲಾಗಿದೆ. ಆರೋಪಿಯಿಂದ 2.17 ಲಕ್ಷ ರೂ.ನಗದನ್ನು ವಶಕ್ಕೆ ಪಡೆಯಲಾಗಿದೆ. ಈ ಹಿಂದೆ ಮದ್ಯ ಸಾಗಾಣಿಕೆದಾರನ  ಅಖಿಲೇಶ್ ಕುಮಾರ್ ಯಾದವ್ ವಿರುದ್ಧ ಅಬಕಾರಿ ಕಾಯ್ದೆಯಡಿ ನಾಲ್ಕು ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದು ಬಂದಿದೆ.

Also Read  8 ತಿಂಗಳ ಕಾಲ ತಿರುಪತಿ ದೇವಸ್ಥಾನದ ಬಾಗಿಲು ಬಂದ್..!

error: Content is protected !!
Scroll to Top