➤ ನೆಲ್ಯಾಡಿ ಬಸ್ ಪಲ್ಟಿ ಹಲವರಿಗೆ ಗಾಯ

ನ್ಯೂಸ್ ಕಡಬ) newskadaba.com ನೆಲ್ಯಾಡಿ , ಡಿ. 19  ಮದ್ದೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸೊಂದು ಮಂಗಳೂರು- ಬೆಂಗಳೂರು ರಾ.ಹೆ. 75ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ಕೊರಮೇರು ಎಂಬಲ್ಲಿ ಪಲ್ಟಿಯಾದ ಘಟನೆ ಡಿ.19 ರಂದು ಮುಂಜಾನೆ ನಡೆದಿದೆ.

 

ಈ ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಮೂವರನ್ನು ಮಂಗಳೂರಿನ .ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.  ಉಳಿದಂತೆ ಗಾಯಗೊಂಡವರನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!
Scroll to Top