ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ   ➤ ಕಾಂಗ್ರೆಸ್ ಮುಖಂಡ ಮೃತ್ಯು

Accident

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಡಿ. 20. ರಸ್ತೆ ಅಪಘಾತ ಸಂಭವಿಸಿ ಸುಲ್ತಾನ್ ಪುರ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ  ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮೃತಪಟ್ಟವರನ್ನು ನೌಶಾದ್ ಖಾನ್ ಎಂದು ಗುರುತಿಸಲಾಗಿದೆ. ಇವರು ಮನೆಗೆ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಟ್ರಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

error: Content is protected !!

Join the Group

Join WhatsApp Group