ಕೋವಿಡ್ ಹೊಸ ಪ್ರಕರಣ ಉಲ್ಬಣ  ➤ ಐವರು ಸೋಂಕಿತರು ಮೃತ್ಯು                                  

(ನ್ಯೂಸ್ ಕಡಬ) newskadaba.com     ಚೀನಾದಲ್ಲಿ ಕೋವಿಡ್-19 ಅನ್ನು ಸಂಪೂರ್ಣವಾಗಿ ನಿಯಂತ್ರಿಸುವ ಉದ್ದೇಶದಿಂದ ಹೇರಲಾಗಿದ್ದ ಕಟ್ಟುನಿಟ್ಟಿನ ಲಾಕ್ ಡೌನ್ ನಿಯಮಗಳನ್ನು ಸಡಿಲಿಸಿದ ಬಳಿಕ ಸೋಂಕು ಪ್ರಕರಣಗಳು ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಸೋಂಕಿನಿಂದ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಾದ್ಯಂತ ಒಟ್ಟು 2,722 ಹೊಸ ಪ್ರಕರಣ ವರದಿಯಾಗಿದೆ. ಇದುವರೆಗೆ 3,83,175 ಹೊಸ ಪ್ರಕರಣಗಳು ವರದಿಯಾಗಿದ್ದು, 5,237 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ವಯನಾಡು ಭೂ ಕುಸಿತ ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ವಹಿಸಿರುವ ಜಿಲ್ಲಾಧಿಕಾರಿ ಕನ್ನಡತಿ..!

 

error: Content is protected !!
Scroll to Top