ಹರ್ಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಪ್ರಯಾಣಿಸುತ್ತಿದ್ದ ವಾಹನ ಅಪಘಾತ….!

(ನ್ಯೂಸ್ ಕಡಬ) newskadaba.com ಚಂಡೀಗಡ , ಡಿ 20 :  ಹರ್ಯಾಣ  ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಅವರು ಪ್ರಯಾಣಿಸಿತ್ತಿದ್ದ ವಾಹವು ಪೊಲೀಸ್ ಜೀಪೊಂದಕ್ಕೆ ಢಿಕ್ಕಿ ಹೊಡೆದ  ಘಟನೆ  ಚೌತಾಲಾ ಆವರು ಬೆಂಗಾವಲು ಪಡೆ ಹಿಸಾರ್ ನಿಂದ ಸಿರ್ಸಾಗೆ ಹೋಗುತ್ತಿದ್ದಾಗ  ಅಗ್ರೋಹಾ ಬಳಿ ಸಂಭವಿಸಿದೆ.

ದಟ್ಟವಾದ ಮಂಜಿನ ಪರಿಣಾಮವಾಗಿ ಕಡಿಮೆ ಗೋಚಾರತೆಯಿಂದಾಗಿ ರಾಜ್ಯ ಪೊಲೀಸರ ಬೊಲೆರೊ ಕಾರು ಹಠಾತ್ ಬ್ರೇಕ್ ಹಾಕಿದಾಗ ಚೌಟಾಲಾ ಅವರ ಬೆಂಗಾವಲು ಪಡೆಯ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಉಪಮುಖ್ಯಮಂತ್ರಿ ಪ್ರಾಣಾಪಾಯದಿಂಸ ಪಾರಾಗಿದ್ದಾರೆ ಎನ್ನಲಾಗಿದೆ.

Also Read  ಹಬ್ಬಗಳಲ್ಲಿ ಆನೆಗಳ ಬಳಕೆಗೆ ಕಡಿವಾಣ ಹಾಕಬೇಕು ಕೇರಳ ಹೈಕೋರ್ಟ್ ಮಹತ್ವದ ನಿರ್ಧಾರ

error: Content is protected !!
Scroll to Top