ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com   ಕಾಸರಗೋಡು, ಡಿ.20  ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಮರತಪಟ್ಟ ಘಟನೆ ಬೇಕಲ ಸಮೀಪದ ಪಳ್ಳಿಕೆರೆಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಮೃತಪಟ್ಟವರನ್ನು ಚಂದ್ರಗಿರಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿ ಅಸ್ಬಾಕ್ ಎಂದು ಗುರುತಿಸಲಾಗಿದೆ.

ಕಾಲೇಜ್ ಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

 

 

Scroll to Top