➤ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ➤ ಬಸವರಾಜ್ ಹೊರಟ್ಟಿ

(ನ್ಯೂಸ್ ಕಡಬ) newskadaba.com  ಬೆಳಗಾವಿ  ಡಿ. 20: ಬಿಜೆಪಿ ಎಂಎಲ್​ಸಿ ಬಸವರಾಜ್ ಹೊರಟ್ಟಿ ಅವರು ಇಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದರು.

ಡಿ.21ಕ್ಕೆ ವಿಧಾನ

ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಚುನಾವಣೆ ಹಿನ್ನೆಲೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಆಗಮಿಸಿದ ಬಸವರಾಜ್ ಹೊರಟ್ಟಿ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನವಾಗಿದೆ. ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ ವೇಳೆಯೇ ಕಮಲ ನಾಯಕರು ಪರಿಷತ್ ಸಭಾಪತಿ ಮಾಡುವ ಭರವಸೆಯನ್ನು ನೀಡಿದ್ದರು.

Also Read  ಹಲವು ಸೀರಿಯಲ್‌ ನಲ್ಲಿ ನಟಿಸಿದ್ದ ನಟ ಆತ್ಮಹತ್ಯೆ

error: Content is protected !!
Scroll to Top