➤ ಸುಳ್ಯ ಜುವೆಲರ್ಸ್ ಮಾಲಕನ ಅಪಹರಣ ಯತ್ನ!

 (ನ್ಯೂಸ್ ಕಡಬ) newskadaba.com ಸುಳ್ಯ , ಡಿ. 20 ಸುಳ್ಯ ಕಾಮಧೇನ್ ಜುವೆಲರ್ಸ್ ಮಾಲಕ ನವೀನ್ ಎಂಬವರನ್ನು ಅಪರಿಚಿತ ತಂಡವೊಂದು ಅಪಹರಿಸಿರುವ ಘಟನೆ ಸೋಮವಾರ ಮಧ್ಯಾಹ್ನ ಬೆಳ್ಳಾರೆಯಲ್ಲಿ ನಡೆದಿದೆ. ಈ ಘಟನೆ ಸಂಧರ್ಭ ಉದ್ಯಮಿಯ ತಾಯಿ ಗಾಯಗೊಂಡಿದ್ದಾರೆ.

ತಕ್ಷಣದಲ್ಲಿ ಪೊಲೀಸರಿಗೆ ಮಾಹಿತಿಸಿಕ್ಕ ಹಿನ್ನೆಲೆಯಲ್ಲಿ ಬೆಳ್ಳಾರೆಯಿಂದ ಹೋದ ಅಪರಿಚಿತ ತಂಡವನ್ನು ತಡೆದು ನವೀನ್ ರವರನ್ನುರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

 

 

error: Content is protected !!
Scroll to Top