ಬ್ರಹ್ಮಾವರ: ಮನೆ ಕಳವು ಆರೋಪಿಯ ಬಂಧನ  ➤ 7 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ    

(ನ್ಯೂಸ್ ಕಡಬ) newskadaba.com  ಬ್ರಹ್ಮಾವರ, ಡಿ.21. ಬ್ರಹ್ಮಾವರ ಮತ್ತು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಕಾಡೂರು ತಂತ್ರಾಡಿ ನಿವಾಸಿ ವಿಜಯ್ ಕುಮಾರ್ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಈತ ಹೊಂಡಾ ಮ್ಯಾಟ್ರಿಕ್ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಡೆದು ಪರಿಶೀಲನೆ ನಡೆಸಿದಾಗ ಕಳ್ಳತನ ನಡೆಸಲು ಬೇಕಾದ ಸಲಕರಣೆಗಳು ಆತನ ಜೊತೆಯಿದ್ದು, ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದಾಗ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ

Also Read  ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ➤ ಕೊಲೆಯಲ್ಲಿ ಅಂತ್ಯ..!

 

 

error: Content is protected !!
Scroll to Top