ನೇಣು ಬಿಗಿದು ಯುವಕ-ಯುವತಿ ಅತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 21. ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಯುವಕ-ಯುವತಿ ಮೃತಪಟ್ಟ ಘಟನೆ ಆಲ್ದೂರು ಸಮೀಪದ ಗುಲ್ಲನಪೇಟೆಯ ಸತ್ತಿಹಳ್ಳಿ ನಿರ್ಜನ ಪ್ರದೇಶದಲ್ಲಿ ನಡೆದಿದೆ.

 

ಆತ್ಮಹತ್ಯೆ ಮಾಡಿಕೊಂಡವರನ್ನು ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರಿನ ದರ್ಶನ್ ಹಾಗೂ ಹಾಸನ ಜಿಲ್ಲೆಯ ಹಾನಬಾಳು ಮೂಲದ ಪೂರ್ವಿಕಾ ಎಂದು ಗುರುತಿಸಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group