ಬೊಲೆರೋ ವಾಹನ ಅಪಘಾತ ➤ 16 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 21. ಹತ್ತಿ ಬಿಡಿಸುವ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬುಲೆರೋ ವಾಹನ ಪಲ್ಟಿಯಾಗಿ 16 ಮಂದಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನಲ್ಲಿ ಸಂಭವಿಸಿದೆ.

ಇದರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಸಿರವಾರ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

Scroll to Top