ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ನಗರದ ಬೈಕಂಪಾಡಿಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಸೆಂಟರ್ ಆಫ್ ಎಕ್ಸೆಲೆನ್ಸ್ ವಿಭಾಗಕ್ಕೆ ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಿ.ಇ. (ಮೆಕ್ಯಾನಿಕಲ್ ಇಂಜಿನಿಯರಿಂಗ್), ಎಂ.ಟೆಕ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ನಗರದ ಬೈಕಂಪಾಡಿಯಲ್ಲಿರುವ ನಂ-7ಇ, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರ ದೂ.ಸಂಖ್ಯೆ: 0824-248003, 9880591219, 7975621917 ಅಥವಾ ಇಮೇಲ್ ವಿಳಾಸ: gttcmng@gmail.com ಮೂಲಕ ಸಂಪರ್ಕಿಸುವಂತೆ ಜಿ.ಟಿ.ಟಿ.ಸಿ. ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಜ.07 ರಂದು ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾಶಾಲೆ ಮತ್ತು ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ➤ ಜ.03 ರಿಂದ ದ.ಕ ಜಿಲ್ಲೆಯ ವಿವಿಧೆಡೆ ಪ್ರಾರಂಭ

 

error: Content is protected !!
Scroll to Top