ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಿಮೋಟ್ ಬ್ಯಾಟರಿ ನುಂಗಿದ ಮಗು ➤ ಶಸ್ತ್ರಚಿಕಿತ್ಸೆ ಯಶಸ್ವಿ – News Kadaba

ರಿಮೋಟ್ ಬ್ಯಾಟರಿ ನುಂಗಿದ ಮಗು ➤ ಶಸ್ತ್ರಚಿಕಿತ್ಸೆ ಯಶಸ್ವಿ

(ನ್ಯೂಸ್ ಕಡಬ) newskadaba.com ಕೇರಳ, ಡಿ. 22. ಮನೆಯಲ್ಲಿ ಆಟವಾಡುತ್ತಾ ಎರಡು ವರ್ಷದ ಬಾಲಕ ಟಿ.ವಿಯ ರಿಮೋಟ್​ ಕಂಟ್ರೋಲರ್​ನ ಬ್ಯಾಟರಿ ನುಂಗಿದ ಘಟನೆ ಕೇರಳದಲ್ಲಿ ನಡೆದಿದೆ.

ಬ್ಯಾಟರಿ ನುಂಗಿದನ್ನು ಗಮನಿಸಿದ ಪೋಷಕರು ತಕ್ಷಣವೇ ಅಸ್ಪತ್ರೆಗೆ ದಾಖಲಿಸಿದ್ದು, ಶಸ್ತ್ರಚಿಕಿತ್ಸೆಯ ಮೂಲಕ ವೈದ್ಯರು ಬ್ಯಾಟರಿಯನ್ನು ಹೊರಕ್ಕೆ ತೆಗೆದಿದ್ದಾರೆ.

Scroll to Top