5 IPS ಅಧಿಕಾರಿಗಳ ದಿಢೀರ್ ವರ್ಗಾವಣೆ….!!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 21. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದು, ಇತ್ತೀಚೆಗಷ್ಟೆ ಕೆಲ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಇದೀಗ ಮತ್ತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಆರ್. ಚೇತನ್ –  ಗುಪ್ತಚರ ಇಲಾಖೆ ಬೆಂಗಳೂರು ಎಸ್ ಪಿ

ಸೀಮಾ ಲಾಟ್ಕರ್ -ಮೈಸೂರು ಪೊಲೀಸ್ ವರಿಷ್ಠಾಧಿಕಾರಿ

ಶಿವಪ್ರಕಾಶ್ ದೇವರಾಜ್ ಎ ಐ ಜಿಪಿ, ಸಿಸಿಬಿ – ಬೆಂಗಳೂರು

Also Read  ಕಡಬ: ಅರಣ್ಯಾಧಿಕಾರಿಗಳಿಂದ ರಾತ್ರೋ ರಾತ್ರಿ ಮನೆಗೆ ನುಗ್ಗಿ ದಾಂಧಲೆ ಆರೋಪ ➤ ಕಡಬ ಠಾಣೆಯಲ್ಲಿ 9 ಮಂದಿ ಹಾಗೂ ಇತರರ ವಿರುದ್ದ ಕೇಸ್ ದಾಖಲು

ಎಂ.ಮುತ್ತುರಾಜ್ – ಮೈಸೂರು ಡಿಸಿಪಿ, ಕಾನೂನು ಸುವ್ಯವಸ್ಥೆ

ಬಾಬಾಸಾಬ್ ನೇಮಗೌಡ – ಗದಗ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ ಎನ್ನಲಾಗಿದೆ.

 

error: Content is protected !!
Scroll to Top