ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ ಯುವಕ…!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಡಿ. 22. ಯುವಕನೋರ್ವ ತನ್ನ ಕಾರನ್ನೇ ಹೆಲಿಕಾಪ್ಟರ್ ಆಗಿ ಪರಿವರ್ತಿಸಿರುವ ವಿಭಿನ್ನ ಸನ್ನಿವೇಶಕ್ಕೆ ಉತ್ತರ ಪ್ರದೇಶ ಸಾಕ್ಷಿಯಾಗಿದೆ.

ಈ ವಿಭಿನ್ನ ಪ್ರಯೋಗ ಮಾಡಿದ ಯುವಕ ಅಜಂಗಢ ಮೂಲದ ಸಲ್ಮಾನ್. ಇವನು ತನ್ನ ಬಳಿ ಇದ್ದ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ಪರಿವರ್ತಿಸಲು, 4 ತಿಂಗಳು ತೆಗೆದುಕೊಂಡ ಹಾಗೂ ಇದಕ್ಕೆ ಅಂದಾಜು 3 ಲಕ್ಷ ಖರ್ಚು ಮಾಡಿದ್ದಾನೆ ಎನ್ನಲಾಗಿದೆ. ಈ ಕಾರನ್ನು ಹೆಲಿಕಾಪ್ಟರ್ ಮಾದರಿ ತಯಾರಿಸಿದ್ದಕ್ಕೆ ಈಗ ಈ ಕಾರಿಗೆ ಹೆಚ್ಚು ಬೇಡಿಕೆ ಬರುತ್ತಿದೆ ಎಂದು ತಿಳಿದು ಬಂದಿದೆ.

Also Read  ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ; ಸಿಎಂ ಸಿದ್ದರಾಮಯ್ಯ

error: Content is protected !!
Scroll to Top