ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಲಾರಿ..! ➤ ಕೆಲಕಾಲ ಸಂಚಾರ ವ್ಯತ್ಯಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 22. ಲಾರಿಯೊಂದು ತಿರುಗಿಸುವ ಸಂದರ್ಭದಲ್ಲಿ ರಸ್ತೆಯಲ್ಲಿ ಅಡ್ಡಲಾಗಿ ನಿಂತು ಟ್ರಾಫಿಕ್ ಜಾಮ್ ಉಂಟಾದ ಘಟನೆ ಬಂಟ್ವಾಳದ ಬೈಪಾಸ್ ನ ತುಂಬೆ ಜಂಕ್ಷನ್ ಬಳಿ ಸಂಭವಿಸಿದೆ.

ಬಂಟ್ವಾಳ – ಮೂಡುಬಿದಿರೆ ರಸ್ತೆಯ ತುಂಬೆ ಜಂಕ್ಷನ್ ಬಳಿ ಅಂಗಡಿಯೊಂದಕ್ಕೆ ಸರಕು ತಂದ 12 ಚಕ್ರಗಳ ಲಾರಿಯನ್ನು ತಿರುಗಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ವೇಳೆ ರಸ್ತೆಯ ಎರಡೂ ಭಾಗದಲ್ಲಿ ವಾಹನಗಳು ಸರತಿಯಲ್ಲಿ ನಿಂತು ಸಂಚಾರ ವ್ಯತ್ಯಯ ಉಂಟಾಗಿತ್ತು ಎಂದು ತಿಳಿದು ಬಂದಿದೆ.

Also Read  ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವನೆ..! ➤ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

error: Content is protected !!
Scroll to Top