ಮಾಜಿ ಸಂಸದೆ, ನಟಿ ಜಯಪ್ರದಾ ವಿರುದ್ದ ಬಂಧನದ ವಾರಂಟ್..!

(ನ್ಯೂಸ್ ಕಡಬ) newskadaba.com ಬರೇಲಿ, ಡಿ. 22. ಮಾಜಿ ಸಂಸದೆ, ನಟಿ ಜಯಪ್ರದಾ ಅವರ ವಿರುದ್ದ ಉತ್ತರ ಪ್ರದೇಶದ ರಾಮಪುರ ಜಿಲ್ಲೆಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಂಧನದ ವಾರಂಟ್ ಹೊರಡಿಸಿದೆ.

 

ಇವರು 2019ರ ಲೋಕಸಭಾ ಚುನಾವನಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿರುವ ಎರಡು ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯವು ವಾರಂಟ್ ಹೊರಡಿಸಿದೆ. ಮುಂದಿನ ವಿಚಾರಣೆಯು ಜನವರಿ 9ರಂದು ನಡೆಯಲಿದೆ ಎಂದು ಸರ್ಕಾರಿ ವಕೀಲ ಅಮರನಾಥ್ ತಿವಾರಿ ಹೇಳಿದ್ದಾರೆ.

Also Read  ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ ► ಮಂಗಳೂರಿನ ವ್ಯಕ್ತಿ ಮೃತ್ಯು

error: Content is protected !!
Scroll to Top