ಗೋಳಗುಮ್ಮಟ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ..!                                    

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 22. ಯುವತಿಯೋರ್ವಳು ಗೋಳಗುಮ್ಮಟ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ಸಂಭವಿಸಿದೆ.

ಮೃತ ಯುವತಿಯನ್ನು ಸೌಂದರ್ಯ (23) ಎಂದು ಗುರುತಿಸಲಾಗಿದೆ. ಯುವತಿಯು ಪ್ರಿಯಕರನ ಜೊತೆಗೆ ಗಲಾಟೆ  ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದುಬಂದಿದೆ. ಗುಮ್ಮಟದ ಒಳಭಾಗದ ಆವರಣದಿಂದ ಜಿಗಿದಿರುವುದಾಗಿ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಅಲ್ಲಿಗೆ ಬಂದಿದ್ದ ಪ್ರವಾಸಿಗರೆಲ್ಲರೂ ಕಂಗಾಲಾಗಿದ್ದಾರೆ ಎಂದು ತಿಳಿದುಬಂದಿದೆ.

Also Read  ➤ ಪಿಂಚಣಿದಾರರಿಗೆ ಸಿಹಿ ಸುದ್ದಿ ಪಿಂಚಣಿ ಮೊತ್ತ ಶೇಕಡಾ 50ರಷ್ಟು  ಹೆಚ್ಚಳ

 

error: Content is protected !!
Scroll to Top