ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮತ್ತೆ ಕೊರೋನಾ ಆತಂಕ ➤ ಬೂಸ್ಟರ್ ಡೋಸ್ ಕಡ್ಡಾಯಗೊಳಿಸುವಂತೆ ಸಿದ್ದರಾಮಯ್ಯ ಆಗ್ರಹ – News Kadaba

ಮತ್ತೆ ಕೊರೋನಾ ಆತಂಕ ➤ ಬೂಸ್ಟರ್ ಡೋಸ್ ಕಡ್ಡಾಯಗೊಳಿಸುವಂತೆ ಸಿದ್ದರಾಮಯ್ಯ ಆಗ್ರಹ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ಚೀನಾದಿಂದ ರಾಜ್ಯಕ್ಕೆ ಬರುವ ವಿಮಾನಗಳನ್ನು ರದ್ದು ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕೋವಿಡ್ ಕುರಿತು ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ ಅವರು, ಸರ್ಕಾರವು ಮುಂಜಾಗೃತಾ ಕ್ರಮ ಕೈಗೊಂಡು ಈ ಕೂಡಲೇ ಚೀನಾದಿಂದ ರಾಜ್ಯಕ್ಕೆ ಬರುವ ವಿಮಾನಗಳನ್ನು ರದ್ದು ಮಾಡಬೇಕು, ಕಡ್ಡಾಯವಾಗಿ ಬೂಸ್ಟರ್ ಡೋಸ್ ನೀಡಿ ಎಂದು ಆಗ್ರಹಿಸಿದರು.

 

,

Scroll to Top