ಕೊರೋನಾ ರೀ ಎಂಟ್ರಿ  ➤ ಭಯ ಹುಟ್ಟಿಸುತ್ತಿದೆ ಹೊಸ ರೂಪತಳಿ      

(ನ್ಯೂಸ್ ಕಡಬ) newskadaba.com ದಾವಣಗೆರೆ, ಡಿ. 22. ನೆರೆಯ ರಾಷ್ಟ್ರ ಚೀನಾದಲ್ಲಿ ಕೊರೊನಾ ಬಿಎಫ್.7 ಅವತಾರದಲ್ಲಿ ತಾಂಡವವಾಡುತ್ತಿದ್ದಂತೆಯೇ ಕೇಂದ್ರ ಸರ್ಕಾರ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈಗಾಗಲೇ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 129 ಹೊಸ ಕೇಸ್ ಗಳು ಪತ್ತೆಯಾಗಿದ್ದು ಒಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ 3,408 ಸಕ್ರಿಯ ಪ್ರಕರಣಗಳಿವೆ. ಇದು ಇನ್ನೂ ಹೆಚ್ಚಾಗುವ ಮುನ್ನವೇ ಕೇಂದ್ರ ಅಲರ್ಟ್ ಆಗಿದ್ದು ಮಹತ್ವದ ಸಭೆ ನಡೆಸಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ನೇತೃತ್ವದಲ್ಲಿ ಸಭೆ ನಡೆದಿದ್ದು ಪ್ರಮುಖವಾಗಿ 6 ಅಂಶಗಳ ಬಗ್ಗೆ ಚರ್ಚಿಸಲಾಗಿದೆ.

 

Also Read  ಲಾಕ್ ಡೌನ್ ವಿಸ್ತರಣೆಯಿಲ್ಲ, ನೈಟ್ ಕರ್ಫ್ಯೂ ಮುಂದುವರಿಕೆ ➤ ವೈದ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ

 

error: Content is protected !!
Scroll to Top