(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 22. ಭಾರತೀಯ ಗಡಿ ಭದ್ರತಾ ಪಡೆಗೆ ಕಾನ್ಸ್‌ಟೇಬಲ್ ಆಗಿ ನೇಮಕಗೊಂಡ ಕರ್ಕುಂಜದ ಚೈತ್ರ ಕೆ. ಅವರಿಗೆ ಶುಭಕೋರಿ ಬಪ್ಪಳಿಗೆಯಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು, ಈ ಕುರಿತು ಪೊಲೀಸ್ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.
ಪುತ್ತೂರು: ಬಿಎಸ್ಎಫ್ ಯೋಧೆಗೆ ಶುಭಕೋರಿ ಹಾಕಲಾಗಿದ್ದ ಬ್ಯಾನರ್ ಗೆ ಹಾನಿ
