ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಶಿಗ್ಗಾವಿ , ಡಿ 24 : ‘ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ‘ಹಣಕಾಸು ಇಲಾಖೆ ಜೊತೆ ಈಗಾಗಲೇ ಎರಡು ಸುತ್ತಿನ ಮಾತುಕತೆ ನಡೆಸಲಾಗಿದೆ. ಎಲ್ಲಾ ಇಲಾಖೆಯವರ ಜೊತೆಗೂ ಚರ್ಚೆ ಮಾಡಲಿದ್ದೇನೆ. ಬಜೆಟ್ ಸಂಬಂಧ ಎಲ್ಲಾ ಸಿದ್ಧತೆಗಳನ್ನು ಮುಂದಿನ ಜನವರಿ ತಿಂಗಳಿಂದಲೇ ಶುರು ಮಾಡಲಿದ್ದೇನೆ. ಎಂದು ತಿಳಿಸಿದರು.

error: Content is protected !!
Scroll to Top