ಚಾಲಕನ ನಿಯಂತ್ರಣ ತಪ್ಪಿ ಎಟಿಎಂ ಒಳಗೆ ನುಗ್ಗಿದ ಕಾರು !!!!! By News Kadaba Desk / December 24, 2022 (ನ್ಯೂಸ್ ಕಡಬ) newskadaba.com ಉಡುಪಿ, ಡಿ. 24. ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎಟಿಎಂ ಒಳಗೆ ನುಗ್ಗಿದ ಘಟನೆ ಇಲ್ಲಿನ ಹಳೇ ಡಯಾನ ವೃತ್ತ ಬಳಿಯ ಕಲ್ಯಾಣ್ ಜುವೆಲ್ಲರ್ಸ್ ಬಳಿ ನಡೆದಿದೆ. ಯಾರಿಗೂ ಅಪಾಯ ಇಲ್ಲವೆಂದು ತಿಳಿದುಬಂದಿದೆ. Share this: Click to share on Facebook (Opens in new window) Facebook Click to share on X (Opens in new window) X Also Read ಮದ್ಯ ಸೇವಿಸಿ ವಿಮಾನದಲ್ಲಿ ಗದ್ದಲ ➤ ಇಬ್ಬರು ಅರೆಸ್ಟ್..!Related Posts:ಗುಂಡ್ಯ: ಖಾಸಗಿ ಬಸ್ ಪಲ್ಟಿ - ಹತ್ತಕ್ಕೂ ಅಧಿಕ ಮಂದಿಗೆ ಗಾಯಕಾಲ್ತುಳಿತ ಪ್ರಕರಣ : 'ಬಿಜೆಪಿ ರಾಜಕೀಯ ಮಾಡುತ್ತಿದೆ'- ಸಿಎಂತುಮಕೂರು ಬಳಿ ಭೀಕರ ಅಪಘಾತ – ಮೂವರು ಬೈಕ್ ಸವಾರರು ಸಾವುರಾಜ್ಯದಲ್ಲಿ 61 ಹೊಸ ಕೋವಿಡ್ ಕೇಸ್, ವೃದ್ಧ ಸಾವುಕಾಲ್ತುಳಿತ ಪ್ರಕರಣ: ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೇರಿ ನಾಲ್ವರ ಬಂಧನ; ಪೊಲೀಸರಿಂದ…ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರಇನ್ಮುಂದೆ ವಾರದ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ : ರಾಜ್ಯ ಸರ್ಕಾರ ಆದೇಶ'ಬೃಹತ್ ವಿಜಯೋತ್ಸವ , ಸಮಾರಂಭಗಳಿಗೆ ಹೊಸ ಎಸ್ಒಪಿ ಮಾಡುತ್ತೇವೆ' - ಪರಮೇಶ್ವರ್ಉಡುಪಿ: ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವುಮಂಗಳೂರು: ಸೆಂಟ್ರಲ್ ಮಾರುಕಟ್ಟೆ ಬಳಿ ಅಪರಿಚಿತ ಯುವಕನ ಮೃತದೇಹ ಪತ್ತೆವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಅದೃಷ್ಟವಶಾತ್ ನಾಲ್ವರು ಅಪಾಯದಿಂದ ಪಾರುಆರ್ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್ಆರ್ಸಿಬಿ ವಿಜಯೋತ್ಸವದ ವೇಳೆ ಹೃದಯಾಘಾತ – ಅಭಿಮಾನಿ ಸಾವುಬೆಂಗಳೂರಿನಲ್ಲಿ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್ಸಿಬಿ ಅಭಿಮಾನಿಗೆ ಚಾಕು ಇರಿತಉಡುಪಿ: ಕಾಪುವಿನಲ್ಲಿ ಕೋವಿಡ್ ಪಾಸಿಟಿವ್ ಇದ್ದ ವ್ಯಕ್ತಿ ಮೃತ್ಯುಬೆಳ್ತಂಗಡಿ: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ; ಚಾಲಕ ಸಾವು