ಇನ್ಮುಂದೆ ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ…!!! 

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ. 26. ವಿದೇಶಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಉಲ್ಬಣವಾಗಿರುವ ಕಾರಣ ಕಲಬುರಗಿ ವಿಮಾನ ನಿಲ್ದಾಣನಲ್ಲಿ ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕು ಎಂದು‌ ವಿಮಾನ‌ ನಿಲ್ದಾಣದ‌ ಎ.ಎ.ಐ. ನಿರ್ದೇಶಕ ಚಿಲ್ಕಾ ಮಹೇಶ ತಿಳಿಸಿದ್ದಾರೆ.

‌ಪ್ರಯಾಣಿಕರು ಪ್ರಯಾಣ‌ ಸಮಯಕ್ಕಿಂತ 45 ನಿಮಿಷದಿಂದ 1 ಗಂಟೆ‌ ಮುಂಚಿತವಾಗಿ ನಿಲ್ದಾಣಕ್ಕೆ ಆಗಮಿಸಬೇಕು ಎಂದು ತಿಳಿಸಲಾಗಿದೆ.

Also Read  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಕ್ಕಳ ಅಪಹರಣ ಸುದ್ದಿ ಶುದ್ಧ ಸುಳ್ಳು ► ಯಾರೂ ಆತಂಕಪಡುವ ಅಗತ್ಯವಿಲ್ಲ: ಬೆಳ್ಳಾರೆ ಠಾಣಾ ಸಬ್ ಇನ್ಸ್‌ಪೆಕ್ಟರ್ ಈರಯ್ಯ

 

error: Content is protected !!
Scroll to Top