ರಸ್ತೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಬೈಕೊಂದು ಮಾರ್ಗಮಧ್ಯೆ ಪುಟ್ ಪಾತ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಮೃತರನ್ನು ಬಿಬಿಎಂಪಿ ಹೆಲ್ತ್ ಇನ್ ಸ್ಪೆಕ್ಟರ್ ಪ್ರಶಾಂತ್ (27) ಎಂದು ಗುರುತಿಸಲಾಗಿದೆ. ಜೆ.ಪಿ.ನಗರದಲ್ಲಿ ವಾಸವಿದ್ದ ಪ್ರಶಾಂತ್ ನಾಯ್ಕ್ ಬೈಕ್ ನಲ್ಲಿ ಸದಾಶಿವನಗರದಿಂದ ಜೆ.ಪಿ.ನಗರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

 

 

Scroll to Top