ಊಟ ಮಾಡುವಾಗ ಕುಸಿದು ಬಿದ್ದು ಯುವಕ ಮೃತ್ಯು..!

Death, deadbody, Waterfall

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 27. ಯುವಕಯೋರ್ವ ಊಟ‌ ಮಾಡುವಾಗ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕನಕಪುರದ ಪ್ರೈಡ್ ಹೋಟೆಲ್‌ವೊಂದರಲ್ಲಿ ವರದಿಯಾಗಿದೆ.

ಮೃತರನ್ನು ಮೈಸೂರು ಮೂಲದ ಪ್ರೀತಂ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ವಾಪಸ್ ಮೈಸೂರಿಗೆ​ ಬರುವಾಗ ಸ್ನೇಹಿತರ ಜೊತೆ ಊಟಕ್ಕೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆನ್ನಲಾಗಿದೆ. ಪ್ರೀತಂ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

 

Scroll to Top