ಬೂಸ್ಟರ್ ಡೋಸ್ ಪಡೆದವರು ನಾಸಲ್ ಲಸಿಕೆ ಪಡೆಯುವಂತಿಲ್ಲ..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ. 28. ಈಗಾಗಲೇ ಕೋವಿಡ್-19 (Covid19) ಬೂಸ್ಟರ್ ಡೋಸ್ ಲಸಿಕೆ ಪಡೆದವರು, ಸರ್ಕಾರ ಹೊಸದಾಗಿ ಅನುಮೋದಿಸಿದ ನಾಸಲ್ ಕೋವಿಡ್ ಲಸಿಕೆ ಪಡೆಯುವಂತಿಲ್ಲ ಎಂದು ಲಸಿಕಾ ಕಾರ್ಯಪಡೆ ಮುಖ್ಯಸ್ಥರು ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಇನ್‍ಕೊವ್ಯಾಕ್ (iNCOVACC) ಲಸಿಕೆಯನ್ನು ಕಳೆದ ವಾರ ಕೋವಿನ್ ಪ್ಲಾಟ್‍ ಫಾರಂನಲ್ಲಿ ಪರಿಚಯಿಸಲಾಗಿತ್ತು. “ಇದನ್ನು ಬೂಸ್ಟರ್ ಡೋಸ್ ಆಗಿ ಶಿಫಾರಸ್ಸು ಮಾಡಲಾಗಿದೆ. ಇದುವರೆಗೂ ಬೂಸ್ಟರ್ ಡೋಸ್ ಪಡೆಯದವರಿಗೆ ಈ ಡೋಸ್ ಇದೆ ಎಂದು ಕಾರ್ಯಪಡೆ ಮುಖ್ಯಸ್ಥ ಡಾ.ಎನ್.ಕೆ.ಅರೋರಾ ಸ್ಪಷ್ಟಪಡಿಸಿದ್ದಾರೆ.

Also Read  ➤ ಗ್ರಾ. ಪಂ. ಅಧ್ಯಕ್ಷ, ಉಪಾಧ್ಯಕ್ಷರ ಗೌರವಧನ ದಲ್ಲಿ ಹೆಚ್ಚಳ ➤ ರಾಜ್ಯ ಸರ್ಕಾರ ಆದೇಶ

error: Content is protected !!
Scroll to Top