ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಟ್ಲ : ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ➤ ರಿಕ್ಷಾ ಚಾಲಕ ಗಂಭೀರ – News Kadaba

ವಿಟ್ಲ : ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ➤ ರಿಕ್ಷಾ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com  ವಿಟ್ಲ, ಡಿ.29.  ರಿಕ್ಷಾ ಮತ್ತು ಕಾರಿನ ನಡುವೆ ಅಪಪಘಾತ ಸಂಭವಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಚಾಲಕ ಮತ್ತು ಸಹಪ್ರಯಾಣಿಕರು ಗಾಯಗೊಂಡಿರುವ ಘಟನೆ  ವಿಟ್ಲದ ಕೊಡಾಜೆ ಮಸೀದಿ ಬಳಿ ವರದಿಯಾಗಿದೆ.

ಗಾಯಗೊಂಡ ಆಟೋ ರಿಕ್ಷಾ ಚಾಲಕನ್ನು ಕೂಸಪ್ಪ ಎಂದು ಗುರುತಿಸಲಾಗಿದೆ.

ಈ ರಿಕ್ಷಾ ಮಾಣಿಯಿಂದ ಅನಂತಾಡಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಆಲ್ಟೊ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

Scroll to Top