ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಡುಪಿ : ಹೊಸ ವರ್ಷಾಚರಣೆಗೆ ಜಿಲ್ಲೆಯಲ್ಲಿ ಪ್ರತ್ಯೇಕ ಕಾನೂನು ಜಾರಿ – News Kadaba

ಉಡುಪಿ : ಹೊಸ ವರ್ಷಾಚರಣೆಗೆ ಜಿಲ್ಲೆಯಲ್ಲಿ ಪ್ರತ್ಯೇಕ ಕಾನೂನು ಜಾರಿ

(ನ್ಯೂಸ್ ಕಡಬ) newskadaba.comಉಡುಪಿ , ಡಿ.29.  ಹೊಸ  ವರ್ಷಾಚರಣೆಗೆ ಸಂಬಂಧಪಟ್ಟಂತೆ ಕಾನೂನು ಮತ್ತು ಸುವ್ಯನಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು  ಕೆಲವು  ಹೊಸ  ನಿಯಮಗಳನ್ನು ಜಾರಿಗೊಳಿಸಿದೆ. ಕೋವಿಡ್ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆಗಾಗಿ ನಿಯಮ ಈ ರೂಪಿಸಲಾಗಿದೆ ಎಂದು ತಿಳಿದು ಬಂದಿದೆ.

.

ಕೋವಿಡ್ 19ಗೆ ಸಂಬಂಧಪಟ್ಟಂತೆ ನೀಡಲಾದ ಸೂಚನೆಗಳನ್ನು ಹೊಸ ವರ್ಷಾಚರಣೆ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ಜನವರಿ 1ರ ಮಧ್ಯರಾತ್ರಿಯ ಒಳಗಾಗಿ ಮುಕ್ತಾಯಗೊಳ್ಳತಕ್ಕದ್ದು ಒಳಾಂಗಣ ಸಮಾರಂಭಗಳು, ಪಬ್, ರೆಸ್ಟೋರೆಂಟ್ ಗಳು, ಕ್ಲಬ್ ಗಳು, ರೆಸಾರ್ಟ್ ಮುಂತಾದ ಕಡೆಗಳಲ್ಲಿ ಅದರ ಸಾಮರ್ಥ್ಯ ಮೀರದಂತೆ ಜನರು ಇರುವಂತೆ ನೋಡಿಕೊಳ್ಳಬೇಕು. ಅಲ್ಲಿ ವಿದ್ಯುತ್ ಅಥವಾ ಅಗ್ನಿ ಅವಘಡಗಳು ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

Scroll to Top