ಪ್ರಧಾನಿ ನರೇಂದ್ರ ಮೋದಿಯವರ ತಾಯಿ ವಿಧಿವಶ ➤ ಕೊನೆಯುಸಿರೆಳೆದ ಹೀರಾಬೆನ್ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.30. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿಯವರು ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ.

ಅವರಿಗೆ 100 ವರ್ಷ ವಯಸ್ಸಾಗಿತ್ತು. ಹೀರಾ ಬೆನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರದಂದು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಪ್ರಧಾನಿ ಮೋದಿಯವರು ಆಸ್ಪತ್ರೆಗೆ ದೌಡಾಯಿಸಿದ್ದರು‌. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ‌.

Also Read  ಪ್ರಧಾನಿ ನರೇಂದ್ರ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ ಪ್ರದಾನ

 

error: Content is protected !!
Scroll to Top