ಸುಬ್ರಹ್ಮಣ್ಯ: ಗರ್ಭಧರಿಸಿದ ಅಪ್ರಾಪ್ತ ಬಾಲಕಿ ➤ ಆಟೋ ಚಾಲಕನ ಬಂಧನ

(ನ್ಯೂಸ್  ಕಡಬ) newskadaba.com ಸುಬ್ರಹ್ಮಣ್ಯ, ಡಿ. 30. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆಂಬ ಆರೋಪದಡಿಯಲ್ಲಿ ಆಟೋ ಚಾಲಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಬಂಧಿತನನ್ನು ಯೇನೆಕಲ್ಲಿನ ಆಟೋ ಚಾಲಕ ಜೀವನ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

Also Read  ಅಕ್ರಮ ಮರಳು ಸಾಗಾಣಿಕೆ ➤ ಟ್ರ್ಯಾಕ್ಟರ್ ವಶಕ್ಕೆ..!!

error: Content is protected !!
Scroll to Top