ಅಳಿವಿನಂಚಿನಲ್ಲಿರುವ ಹಿಮಚಿರತೆಗಳ ಸಂಖ್ಯೆ ಏರಿಕೆ

(ನ್ಯೂಸ್ ಕಡಬ) newskadaba.com ಚಂಡೀಗಢ, ಡಿ. 30. ದೇಶದಲ್ಲಿ ಅಳಿವಿನಂಚಿನಲ್ಲಿರುವ ಹಿಮಚಿರತೆಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ ಎಂದು ಅಧ್ಯಯನವೊಂದು ಮಾಹಿತಿ ನೀಡಿದೆ.

ದೇಶದಲ್ಲಿ ಅಳಿವಿನಂಚಿನಲ್ಲಿದ್ದ ಬಿಗ್ ಕ್ಯಾಟ್ಸ್ ಎಂಬ ಸಂತತಿಯು ಇದೀಗ ಏರಿಕೆಯತ್ತ ಸಾಗಿದ್ದು, ಹಿಮಚಿರತೆಗಳ ಕುರಿತು ನಡೆದ ಮೊದಲ ಅಧ್ಯಯನದಲ್ಲಿ ಈ ಮಹತ್ವದ ಅಂಶ ಬೆಳಕಿಗೆ ಬಂದಿದ ಎನ್ನಲಾಗಿದೆ. ಹಿಮಾಚಲ ಪ್ರದೇಶದ ಬುಡಕಟ್ಟು ಜಿಲ್ಲೆ ಲಾಹೌಲ್-ಸ್ಪಿತಿಯಲ್ಲಿ ಅಳಿವಿನಂಚಿನಲ್ಲಿರುವ ಪ್ರಭೇದಗಳ ಸರ್ವೆಗಾಗಿ ನೇಮಕವಾಗಿದ್ದ ತಜ್ಞರ ತಂಡ ಈ ಕುರಿತು ಅಧ್ಯಯನ ನಡೆಸಿದೆ.

Also Read  ರಾಜ್ಯ ವಿಧಾನ ಸಭೆಯ ಚುನಾವಣೆಯ ಹಿನ್ನಲೆ ➤ಪ್ರಸಿದ್ಧ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ..!

error: Content is protected !!
Scroll to Top