ಸೀರೆಯಿಂದ ಕಟ್ಟಿದ್ದ ಜೋಲಿ ಕತ್ತಿಗೆ ಸಿಲುಕಿ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 31. ಜೋಲಿಗೆ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬಾಲಕ ಉಸಿರುಗಟ್ಟಿ ಮೃತಪಟ್ಟ ಘಟನೆ ಬೇವಿನಹಳ್ಳಿ ಕೊಪ್ಪಲು ಗ್ರಾಮದಿಂದ ವರದಿಯಾಗಿದೆ.

ಮೃತ ಬಾಲಕನನ್ನು ಶ್ರೀನಿವಾಸ ಎಂಬವರ ಪುತ್ರ 9 ವರ್ಷದ ಸಮರ್ಥ್ ಎಂದು ಗುರುತಿಸಲಾಗಿದೆ. ಶಾಲೆ ಬಿಟ್ಟು ಮನೆಗೆ ಬಂದಿದ್ದ ಬಾಲಕ, ಸೀರೆಯಿಂದ ಕಟ್ಟಿದ್ದ ಜೋಲಿಯಲ್ಲಿ ಆಟವಾಡುತ್ತಿದ್ದ ವೇಳೆ ಜೋಲಿ ಕತ್ತಿಗೆ ಸಿಲುಕಿಕೊಂಡು ಉಸಿರುಗಟ್ಟಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

error: Content is protected !!
Scroll to Top