ಮಲ್ಪೆ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಲ್ಪೆ, ಡಿ. 31. ಸಮುದ್ರಕ್ಕೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆಯಲ್ಲಿ ವರದಿಯಾಗಿದೆ.

ಆತ್ಮಹತ್ಯೆ  ಮಾಡಿಕೊಂಡವರನ್ನು ಮಲ್ಪೆಯ ಕೊಡವೂರು ಗ್ರಾಮದ ಅಚ್ಚ್ಯುತ್ ಕಿಣಿ (69) ಎಂದು ಗುರುತಿಸಲಾಗಿದೆ. ಚರ್ಮರೋಗದಿಂದ ಬಳಲುತ್ತಿದ್ದ ಇವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top