ಕೋವಿಡ್ ಹೆಚ್ಚಳ ➤ ಮಹಾರಾಷ್ಟ್ರದಲ್ಲಿ ಓರ್ವ ಮೃತ್ಯು             

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 31. ಭಾರತದಲ್ಲಿ 243 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳು 3,609ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್ ಪ್ರಕರಣಗಳ ಸಂಖ್ಯೆ 4.46 ಕೋಟಿ (4,46,78,158) ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಸಾವಿನ ಸಂಖ್ಯೆ 5,30,699 ಆಗಿದೆ. ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ ಶೇಕಡಾ 0.01 ರಷ್ಟಿದ್ದರೆ, ರಾಷ್ಟ್ರೀಯ ಕೋವಿಡ್ -19 ಚೇತರಿಕೆಯ ಪ್ರಮಾಣವು ಶೇಕಡಾ 98.80 ಕ್ಕೆ ಏರಿದೆ ಎಂದು ಸಚಿವಾಲಯ ತಿಳಿಸಿದೆ.

Also Read  ರಾಮಕುಂಜ: ಗ್ರಾಮ ಪಂಚಾಯಿತಿಯ ಬೂತ್ ನಲ್ಲಿ ಭಾರತಮಾತ ಪೂಜನಾ ಕಾರ್ಯಕ್ರಮ

 

error: Content is protected !!
Scroll to Top