ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. SBI Recruitment 2022-23 ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

 

SBI Recruitment 2022-23: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಕಲೆಕ್ಷನ್ ಫೆಸಿಲಿಟೇಟರ್, ಮ್ಯಾನೇಜರ್, ಕ್ರೆಡಿಟ್ ಅನಾಲಿಸ್ಟ್, ಸರ್ಕಲ್ ಅಡ್ವೈಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ ಹುದ್ದೆಯ ವಿವರಗಳು:

Also Read  ಉದರ ದರ್ಶಕ ಶಸ್ತ್ರ ಚಿಕಿತ್ಸೆ

ಕಲೆಕ್ಷನ್ ಫೆಸಿಲಿಟೇಟರ್- 1438 ಹುದ್ದೆಗಳು, ಮ್ಯಾನೇಜರ್- 9 ಹುದ್ದೆಗಳು, ಕ್ರೆಡಿಟ್ ಅನಾಲಿಸ್ಟ್- 55 ಹುದ್ದೆಗಳು, ಸರ್ಕಲ್ ಅಡ್ವೈಸರ್- 1 ಹುದ್ದೆ

ಈ ಹುದ್ದೆಗಳಿಗೆ ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 10, 2023

error: Content is protected !!
Scroll to Top