ವೈದ್ಯರ ನಿರ್ಲಕ್ಷ್ಯಕ್ಕೆ ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 31. ಮೂಗಿನ ಸಮಸ್ಯೆ ಅಂತ ಆಸ್ಪತ್ರೆಗೆ ದಾಖಲಾದ ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಶನಿವಾರದಂದು ವರದಿಯಾಗಿದೆ.

ಮೃತ ಯುವತಿಯನ್ನು ರಾಯಚೂರು ನಗರದ ರಾಜೇಶ್ವರಿ (18)  ಎಂದು ಗುರುತಿಸಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಮೃತಪಟ್ಟಿದ್ದಾಳೆ ಅಂತ ಆರೋಪಿಸಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ.

 

Scroll to Top