ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಮುಂಬರುವ ಸಿನಿಮಾದಲ್ಲಿ ನಟಿ ರಶ್ಮಿಕಾ ಮಂದಣ್ಣ ರವರು ಕಾಣಿಸಿಕೊಳ್ಳಲಿದ್ದಾರೆ ಎಂಬ ಊಹಾಪೋಹಗಳು ಕೇಳಿಬರುತ್ತಿದ್ದು, ನಿರ್ದೇಶಕರ ಕಚೇರಿಗೆ ಹೋಗುತ್ತಿರುವ ವಿಡಿಯೋ ಮತ್ತು ಫೋಟೋಗಳು ಎಲ್ಲೆಡೆ ವೈರಲ್‌ ಆಗುತ್ತಿವೆ.

 

ರಶ್ಮಿಕಾ ಅವರು ಸಂಜಯ್ ಲೀಲಾ ಬನ್ಸಾಲಿ ಅವರ ಕಚೇರಿಗೆ ಹೋಗುವಾಗ ಹಳದಿ ಬಣ್ಣದ ಬಟ್ಟೆ ಮತ್ತು ಕಪ್ಪು ಮಾಸ್ಕ್‌ನ್ನು ಧರಿಸಿದ್ದರು. ಅವರು ಈಗಾಗಲೇ ಮುಂಬರುವ ಪ್ರಾಜೆಕ್ಟ್‌ ಬಗ್ಗೆ ಚರ್ಚಿಸಿದ್ದಾರೆಯೇ ಅಥವಾ ಅವರು ಭೇಟಿಯಾಗುತ್ತಿರುವುದು ಇದೇ ಮೊದಲಾ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ.

Also Read  ತೀವ್ರ ಸ್ವರೂಪ ಪಡೆದುಕೊಂಡ ಮದ್ಯದಂಗಡಿ ವಿರೋಧಿ ಹೋರಾಟ ► ಪ್ರತಿಭಟನೆಯಲ್ಲಿ ಸೇರಿಕೊಂಡ ಶಾಲಾ ವಿದ್ಯಾರ್ಥಿಗಳು

 

error: Content is protected !!
Scroll to Top