ಒಂದೇ ಮನೆಯ ನಾಲ್ವರು ನೀರುಪಾಲು  ➤ ಈಜಿ ದಡ ಸೇರಿದ 15 ವರ್ಷದ ಬಾಲಕಿ  

(ನ್ಯೂಸ್ ಕಡಬ) newskadaba.com ಛತ್ತೀಸ್ ಗಢ, ಡಿ. 31. ನೀರು ತುಂಬಿದ ಕಲ್ಲು ಕ್ವಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಛತ್ತೀಸ್ ಘಡದಲ್ಲಿ ಸಂಭವಿಸಿದೆ.

ಘಟನೆಯಿಂದ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. 15 ವರ್ಷದ ಬಾಲಕಿಯೋರ್ವಳು ನೀರಿನಿಂದ ಈಜಿ ಬಂದು ದಡ ಸೇರಿದ್ದಾಳೆ ಎಂದು ತಿಳಿದುಬಂದಿದೆ.

 

 

Scroll to Top