ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಪ್ಪಿನಂಗಡಿ: ಶಾಲಾ ವಾರ್ಷಿಕೋತ್ಸವಕ್ಕೆ ತೆರಳಿದ್ದ ಬಾಲಕಿಯ ಅತ್ಯಾಚಾರ ➤ ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ – News Kadaba

ಉಪ್ಪಿನಂಗಡಿ: ಶಾಲಾ ವಾರ್ಷಿಕೋತ್ಸವಕ್ಕೆ ತೆರಳಿದ್ದ ಬಾಲಕಿಯ ಅತ್ಯಾಚಾರ ➤ ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.01. ಶಾಲಾ ವಾರ್ಷಿಕೋತ್ಸವಕ್ಕೆಂದು ತೆರಳಿದ್ದ ಬಾಲಕಿಯನ್ನು ಮನೆಗೆ ಕರೆದೊಯ್ಯುವ ನೆಪದಲ್ಲಿ ಪುಸಲಾಯಿಸಿ ಅತ್ಯಾಚಾರಗೈದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ.

ಶಾಲಾ ವಾರ್ಷಿಕೋತ್ಸವ ವೀಕ್ಷಿಸಿ ಬಾಲಕಿಯನ್ನು ತನ್ನ ಬೈಕಿನಲ್ಲಿ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ನೆಲ್ಯಾಡಿ ಗ್ರಾಮದ ಪುಚ್ಚೇರಿ ಎಂಬಲ್ಲಿ ಆರೋಪಿ ನವೀನ್ ಎಂಬಾತ ಅತ್ಯಾಚಾರಗೈದಿರುವುದಾಗಿ ಆರೋಪಿಸಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Scroll to Top