ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹೊಸ ವರ್ಷಾಚರಣೆ ಪಾರ್ಟಿ ವೇಳೆ ಗೆಳೆಯನಿಗೆ ಚೂರಿ ಇರಿತ  ➤ ಆರೋಪಿ ಅರೆಸ್ಟ್                                     – News Kadaba

ಹೊಸ ವರ್ಷಾಚರಣೆ ಪಾರ್ಟಿ ವೇಳೆ ಗೆಳೆಯನಿಗೆ ಚೂರಿ ಇರಿತ  ➤ ಆರೋಪಿ ಅರೆಸ್ಟ್                                    

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಹೊಸ ವರ್ಷಾಚರಣೆಯ ಪಾರ್ಟಿ ವೇಳೆ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ಸ್ನೇಹಿತನೊಬ್ಬ ತನ್ನ ಗೆಳೆಯನಿಗೆ ಚಾಕುವಿನಿಂದ ಇರಿದಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.


ಗಾಯಾಳುವನ್ನು ಪೀಣ್ಯ 4ನೇ ಬ್ಲಾಕ್ ನಿವಾಸಿ ಪ್ರಶಾಂತ್ ಎ (30) ಎಂದು ಗುರುತಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದುಬಂದಿದೆ. ಚೂರಿಯಿಂದ ಇರಿದ ಪ್ರಶಾಂತ್ (31) ಎಂಬಾತನನ್ನು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಇಬ್ಬರೂ ಮದ್ಯ ಸೇವಿಸಿದ್ದು, ನಂತರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪ್ರಶಾಂತ್ ಸ್ನೇಹಿತನಿಗೆ ಇರಿದಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

Scroll to Top